ವಾಯುಭಾರ ಕುಸಿತ: ಭಾರೀ ಅಲೆಗಳಿಂದ ಸಮುದ್ರದಲ್ಲಿ ಸಿಲುಕಿಕೊಂಡ ಮಲ್ಪೆ ಬೋಟ್!

ಕಾರವಾರ:- ಅಲೆ ಅಬ್ಬರಕ್ಕೆ ಸಮುದ್ರದಲ್ಲಿ ಮಲ್ಪೆ ಬೋಟ್ ಸಿಲುಕಿಕೊಂಡಿರುವ ಘಟನೆ ಜರುಗಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮೀನುಗಾರಿಕೆಗೆ ತೆರಳಿದ್ದ ಮಲ್ಪೆ ಬೋಟ್‌ಗೆ ಭಾರೀ ಅಲೆಗಳ ಕಾರಣದಿಂದ ಹಾನಿಯಾಗಿ ಸಮುದ್ರಭಾಗದಲ್ಲಿ ಸಿಲುಕಿಕೊಂಡಿದೆ. ಊಟದ ಬಾಕ್ಸ್ ನಲ್ಲಿ ಮಾಂಸಹಾರ ತಂದಿದ್ದಕ್ಕೆ ಶಾಲೆಯಿಂದಲೇ ವಿದ್ಯಾರ್ಥಿ ಅಮಾನತು! ಭಾರೀ ಅಲೆಗಳ ಕಾರಣದಿಂದ ಮಲ್ಪೆ ಮೂಲದ ಬೋಟ್ ಫ್ಯಾನ್‌ಗೆ ಮೀನಿನ ಬಲೆ ಸಿಲುಕಿತ್ತು. ಬಲೆ‌ ಸಿಲುಕಿಕೊಂಡ ಕಾರಣ ಮುಂದೆ ಸಾಗಲಾಗದೇ ಮುಳುಗುವ ಸ್ಥಿತಿಯಲ್ಲಿದ್ದ ಬೋಟನ್ನು ಕೂಡಲೇ ಮೀನುಗಾರರನ್ನು ರಕ್ಷಿಸಿ ಭಟ್ಕಳ ಮೂಲದ ಬೋಟ್‌ಗೆ … Continue reading ವಾಯುಭಾರ ಕುಸಿತ: ಭಾರೀ ಅಲೆಗಳಿಂದ ಸಮುದ್ರದಲ್ಲಿ ಸಿಲುಕಿಕೊಂಡ ಮಲ್ಪೆ ಬೋಟ್!