ಮಮತಾ ಬ್ಯಾನರ್ಜಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸುಪ್ರೀಂ!

ದೆಹಲಿ:- ಕೋಲ್ಕತ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ ತೆಗೆದುಕೊಂಡಿದೆ. Hubballi: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಥಕ್ಕೆ ಭವ್ಯ ಸ್ವಾಗತ! ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದ ಸ್ವಯಂ ಪ್ರೇರಿತ … Continue reading ಮಮತಾ ಬ್ಯಾನರ್ಜಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸುಪ್ರೀಂ!