ಕೆಎಸ್ ಆರ್ಟಿಸಿ ಬಸ್ ಚಕ್ರಕ್ಕೆ ಬಿದ್ದು ವ್ಯಕ್ತಿ ಆತ್ಮಹತ್ಯೆ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಂಡ್ಯ : ಕೆಎಸ್‌ ಆರ್‌ಟಿಸಿ ಬಸ್ ಚಕ್ರಕ್ಕೆ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ವ್ಯಕ್ತಿಯ ಆತ್ಮಹತ್ಯೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂಭಾಗ ಘಟನೆ‌ ನಡೆದಿದೆ. ರಸ್ತೆ ಗುಂಡಿಗೆ ಬಿದ್ದು ಯುವಕ ಸಾವು ; ಗ್ರಾಮಸ್ಥರಿಂದ ಪ್ರತಿಭಟನೆ ಕಳೆದ ಬುಧವಾರ ಸಂಜೆ ಈ ಘಟನೆ ನಡೆದಿದ್ದು, ತೂಬಿನಕೆರೆ ನಿವಾಸಿ ಅರುಣ್(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕೆಎಸ್‌ ಆರ್‌ಟಿಸಿ ಬಸ್‌ ಕೆಸ್ತೂರು ಗ್ರಾಮಕ್ಕೆ ತೆರಳುತ್ತಿತ್ತು. ಇದೇ ವೇಳೆ ರಸ್ತೆ … Continue reading ಕೆಎಸ್ ಆರ್ಟಿಸಿ ಬಸ್ ಚಕ್ರಕ್ಕೆ ಬಿದ್ದು ವ್ಯಕ್ತಿ ಆತ್ಮಹತ್ಯೆ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ