ಮಂಡ್ಯ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಈ ಎರಡು ದಿನ ರಜೆ ಘೋಷಣೆ!

ಮಂಡ್ಯ:- ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ, ಡಿ.20, 21 ಕ್ಕೆ ಮಂಡ್ಯ ಜಿಲ್ಲೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಿಬ್ಬಂದಿಗಳಿಗಾಗಿ ಮೊದಲ ಸೇಫ್ಟಿ ಆಪ್ ಸಿದ್ಧಪಡಿಸಿದ ಜಯದೇವ ಆಸ್ಪತ್ರೆ! ಜಿಲ್ಲೆಯಲ್ಲಿ ಡಿ.20 ರಿಂದ ಡಿ.22ರವರೆಗೆ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿನ್ನೆಲೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಡಿ.20 ಹಾಗೂ 21 ರಂದು ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ, ಆದೇಶಿಸಿದ್ದಾರೆ ಜಿಲ್ಲಾಧಿಕಾರಿ ಮಾತನಾಡಿ, … Continue reading ಮಂಡ್ಯ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಈ ಎರಡು ದಿನ ರಜೆ ಘೋಷಣೆ!