Mandya: ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಕೇಸ್; ಮೂವರು ಮತ್ತೆ ಅರೆಸ್ಟ್!

ಮಂಡ್ಯ:- ಮಂಡ್ಯ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಲಾಗಿದೆ. ಬಂಧಿತರನ್ನು ರಾಮಕೃಷ್ಣ, ಗುರು, ಸೋಮಶೇಖರ್ ಎಂದು ಗುರುತಿಸಲಾಗಿದೆ. ಮುಂದಿನ ವಾರದಿಂದ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರು: ಹವಾಮಾನ ಇಲಾಖೆ! ಪ್ರಕರಣ ಸಂಬಂಧ ಈಗಾಗಲೇ 12 ಜನರನ್ನ ಬಂಧಿಸಲಾಗಿದೆ. ಇದೀಗ ಮತ್ತೆ ಮೂವರು ಅರೆಸ್ಟ್ ಆಗಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಆರೇಳು ಆರೋಪಿಗಳು ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಮೇಲುಕೋಟೆ, ನಂಜನಗೂಡು, ಪಾಂಡವಪುರ, ಬೆಳ್ಳೂರು ಠಾಣೆಗಳಲ್ಲಿ ಪ್ರಕರಣ … Continue reading Mandya: ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಕೇಸ್; ಮೂವರು ಮತ್ತೆ ಅರೆಸ್ಟ್!