BIGG News: ಮಂಡ್ಯದಿಂದ HDK ಕಣಕ್ಕೆ ಇಳಿಯೋದು ಫಿಕ್ಸ್:‌ ಅಧಿಕೃತ ಘೋಷಣೆಯೊಂದೆ ಬಾಕಿ!

ಬೆಂಗಳೂರು: ಹೆಚ್​ಡಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಮಾಜಿ ಸಿಎಂ ಕುಮಾರಸ್ವಾಮಿಯವರೇ ಕಣಕ್ಕೆ ಇಳಿಯುತ್ತಾರೆ. ಸಂಜೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಇಂದು ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು ಇಂದು ಸಂಜೆ ಮೈತ್ರಿ ಅಭ್ಯರ್ಥಿಗಳು ಹೆಸರನ್ನು3 ಕ್ಷೇತ್ರಗಳಿಗೆ ಫೈನಲ್​ ಮಾಡಲಾಗಿದೆ.   ಅಧಿಕೃತವಾಗಿ ಘೋಷಣೆ ಮಾತ್ರ ಬಾಕಿ ಇದೆ. DKS Bomb: ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಸಿಎಂ ಬದಲಾವಣೆ ಕೂಗು: ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ಈ ಮೊದಲು ಮಂಡ್ಯದಲ್ಲಿ ಪುಟ್ಟರಾಜು ಅವರನ್ನು ಕಣಕ್ಕಿಳಿಸಬೇಕೆಂದು … Continue reading BIGG News: ಮಂಡ್ಯದಿಂದ HDK ಕಣಕ್ಕೆ ಇಳಿಯೋದು ಫಿಕ್ಸ್:‌ ಅಧಿಕೃತ ಘೋಷಣೆಯೊಂದೆ ಬಾಕಿ!