Facebook Twitter Instagram YouTube
    ಕನ್ನಡ English తెలుగు
    Saturday, December 2
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Mandya:ಅನಧಿಕೃತ ಕ್ಲಿನಿಕ್ ಬಂದ್ ಮಾಡಿದ ಆರೋಗ್ಯ ಇಲಾಖೆ ಅಧಿಕಾರಿಗಳು

    AIN AuthorBy AIN AuthorNovember 20, 2023
    Share
    Facebook Twitter LinkedIn Pinterest Email

    ಮಂಡ್ಯ :- ಅನಧಿಕೃತವಾಗಿ ಖಾಸಗಿ ಕ್ಲಿನಿಕ್ ನಡೆಯುತ್ತಿದೆ ಎಂಬ ದೂರಿನ ಮೇರೆಗೆ ದಾಳಿ ಮಾಡಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ಕ್ಲಿನಿಕ್ ಅನ್ನು ಮುಚ್ಚಿಸಿದ್ದಾರೆ.

    ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ಕಾಲುವೆ ರಸ್ತೆಯಲ್ಲಿ ಉತ್ತರಪ್ರದೇಶ ಮೂಲದ ಡಾ.ಧೀರಜ್‍ಕುಮಾರ್ ಎಂಬುವರು ಅನಧಿಕೃತವಾಗಿ ವೆಂಕಟೇಶ್ವರ ಖಾಸಗಿ ಕ್ಲಿನಿಕ್ ಅನ್ನು ನಡೆಸುತ್ತಿದ್ದರು ಈ ಸಂಬಂಧ ಡಿಎಚ್ಓ ಅವರಿಗೆ ಸಾರ್ವಜನಿಕರು ದೂರು ನೀಡಿದ್ದರು.

    Demo

    ಡಿಎಚ್ಓ ಸೂಚನೆ ಮೇರೆಗೆ ಸೋಮವಾರ ಕ್ಲಿನಿಕ್‍ಗೆ ದಿಡೀರ್ ಭೇಟಿ ನೀಡಿ ಪರಿಶೀಲಿನೆ ನಡೆಸಿದ ತಾಲೂಕು ವೈದ್ಯಾಧಿಕಾರಿ ಡಾ.ರವೀಂದ್ರ ಬಿ.ಗೌಡ, ಯಾವುದೇ ದಾಖಲೆಗಳಿಲ್ಲದೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕ್ಲಿನಿಕ್ ಅನ್ನು ಮುಚ್ಚಿಸಿದ್ದಾರೆ.

    ಅನಧಿಕೃತವಾಗಿ ಕ್ಲಿನಿಕ್‌ ನಡೆಸುತ್ತಿದ್ದ ವೈದ್ಯರ ಬಳಿ ಬಿ.ಎ.ಎಂ.ಎಸ್. ಪದವಿ ಸರ್ಟಿಫಿಕೇಟ್, ಕ್ಲಿನಿಕ್ ನೋಂದಣಿ ಪತ್ರ ಇಲ್ಲದಿರುವುದು ಪತ್ತೆಯಾಗಿದೆ. ಬಯೋ ಮೆಡಿಕಲ್ ವೇಸ್ಟ್ ಅನ್ನು ವಿಲೇವಾರಿ ಮಾಡುವ ಬಗ್ಗೆಯೂ ವೈದ್ಯರ ಬಳಿ ಮಾಹಿತಿ ಇಲ್ಲ ಎಂದು ರವೀಂದ್ರ ಡಾ.ಗೌಡ ತಿಳಿಸಿದ್ದಾರೆ.

    ಈ ವೇಳೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ತಮ್ಮೆಗೌಡ, ಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿ ಇದ್ದರು.

    ವರದಿ : ಗಿರೀಶ್ ರಾಜ್ ಮಂಡ್ಯ


    Share. Facebook Twitter LinkedIn Email WhatsApp

    Related Posts

    ಚಿತ್ರದುರ್ಗ: ಕೆಆರ್ ಪುರಂ ಠಾಣೆ PSI ಕಲ್ಲಪ್ಪ ಬಳಿಯಿದ್ದ ಪಿಸ್ತೂಲ್ ನಾಪತ್ತೆ !?

    December 1, 2023

    ಧಾರವಾಡ: ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಲಾರಿ, ತಪ್ಪಿದ ಭಾರೀ ದುರಂತ

    December 1, 2023

    Deve Gowda: PM ಮೋದಿ ಕೈ ಬಲಪಡಿಸುವ ಕಾರ್ಯ ಮಾಡಬೇಕು -ಹೆಚ್ ಡಿ ದೇವೇಗೌಡ

    December 1, 2023

    ಹುಬ್ಬಳ್ಳಿ: ದೀಪ ಜ್ಞಾನದ ಸಂಕೇತ: ಶ್ರೀ ರಂಭಾಪುರಿ ಜಗದ್ಗುರುಗಳು

    December 1, 2023

    MB Patil: ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ – MB ಪಾಟೀಲ್

    December 1, 2023

    ಮಸ್ಕಿ: ಗುಡದೂರು ಗ್ರಾ. ಪಂ ನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

    December 1, 2023

    DCM ಡಿ.ಕೆ.ಶಿವಕುಮಾರ್‌ ಜೈಲಿಗೆ ಹೋಗೋದು ಫಿಕ್ಸ್: ಕೆ.ಎಸ್.ಈಶ್ವರಪ್ಪ

    December 1, 2023

    Janardhan Reddy: ಸೋನಿಯಾ ಗಾಂಧಿಗೆ ತಲೆ ಬಾಗದಿದ್ದಕ್ಕೆ ನನ್ನನ್ನು ಜೈಲಿಗೆ ಕಳಿಸಿದರು – ಜನಾರ್ದನ್ ರೆಡ್ಡಿ

    December 1, 2023

    ಹುಬ್ಬಳ್ಳಿ; ಸ್ವಾಸ್ಥ್ಯ ಸಮಾಜಕ್ಕೆ ಸಾಮಾಜ ಮುಖಿಕಾರ್ಯ ಅಗತ್ಯ- ರಮೇಶ

    December 1, 2023

    ಅಶೋಕಪಥ ಅಭಿನಂದನಾ ಗ್ರಂಥಕ್ಕೆ ಲೇಖನಗಳನ್ನು ಆಹ್ವಾನಿಸಿದ ಗ್ರಾಮೀಣ ಶಿಕ್ಷಕರ ಸಂಘ

    December 1, 2023

    ಜಗದೀಶ್​​ ಶೆಟ್ಟರ್​ ಬಿಜೆಪಿಗೆ ವಾಪಸ್ ಬರ್ತಾರೆ – ಈಶ್ವರಪ್ಪ ಹೇಳಿಕೆಗೆ ಮಾಜಿ ಸಿಎಂ ಹೇಳಿದಿಷ್ಟು!

    December 1, 2023

    ಹಾವೇರಿ: ವಿವಿಧ ಬೇಡಿಕೆಗಳಿಗೆ ಆಗ್ರಹ: ಆಶಾ ಕಾರ್ಯಕರ್ತರಿಂದ ಪ್ರೊಟೆಸ್ಟ್

    December 1, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.