ಯಡಿಯೂರಪ್ಪನಿಗೆ ಮನೇಲಿ ವಿಜಯೇಂದ್ರ ಮುದಿಯಾ ಅಂತಾನೆ: ಯತ್ನಾಳ್!

ವಿಜಯಪುರ:- ಯಡಿಯೂರಪ್ಪನಿಗೆ ಮನೇಲಿ ವಿಜಯೇಂದ್ರ ಮುದಿಯಾ ಅಂತಾನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬಿಜೆಪಿ ಬಣ ಬಡಿದಾಟಕ್ಕೆ ಸಿಕ್ತು ಹೊಸ ಟ್ವಿಸ್ಟ್: ರಾಜೀನಾಮೆಗೆ ಮುಂದಾದ ಮಾಜಿ ಸಚಿವ! ಈ ಸಂಬಂಧ ಮಾತನಾಡಿದ ಅವರು, ಯಡಿಯೂರಪ್ಪಗೆ ಮನೆಯಲ್ಲಿ ಕಿಮ್ಮತ್ತಿಲ್ಲ, ವಿಜಯೇಂದ್ರ ಹೊರಗಡೆ ಪೂಜ್ಯ ತಂದೆ, ಮನೆಯಲ್ಲಿ ಮುದಿಯಾ ಎಂದು ಕರೆಯುತ್ತಾನೆ ಎಂದರು. ವಿಜಯೇಂದ್ರ ಮಾಡಿದ ತಪ್ಪಿನಿಂದಲೇ ಯಡಿಯೂರಪ್ಪ ಜೈಲಿಗೆ ಹೋದದ್ದು, ಅವನಿಂದಲೇ ಹಾಳಾಗಿದ್ದು, ಮೊದಲು ಮಗನ ವ್ಯಾಮೋಹ ಬಿಡಲಿ. ಯಡಿಯೂರಪ್ಪಗೆ ಮನೆಯಲ್ಲಿ ಕಿಮ್ಮತ್ತಿಲ್ಲ. ಹೊರಗಡೆ ಪೂಜ್ಯ ತಂದೆ, … Continue reading ಯಡಿಯೂರಪ್ಪನಿಗೆ ಮನೇಲಿ ವಿಜಯೇಂದ್ರ ಮುದಿಯಾ ಅಂತಾನೆ: ಯತ್ನಾಳ್!