ದುಡ್ಡು ಕೊಡದ ಆಟೋ ಚಾಲಕನ ಪ್ಯಾಂಟ್ ಬಿಚ್ಚಿ ಹಲ್ಲೆ ಮಾಡಿದ ಮಂಗಳಮುಖಿ!

ನವದೆಹಲಿ:– ಮಂಗಳಮುಖಿಯೊಬ್ಬರು 10 ರೂ.ಗಾಗಿ ಎಲ್ಲರ ಮುಂದೆಯೇ ಪ್ಯಾಂಟ್‌ ಬಿಚ್ಚಿಕೊಂಡು, ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಶೀಘ್ರ ದೇಹದ ತೂಕ ಕಡಿಮೆ ಆಗ್ಬೇಕಾ!?, ಈ ಅಭ್ಯಾಸಗಳನ್ನು ಇಂದೇ ರೂಢಿಸಿಕೊಳ್ಳಿ! ವ್ಯಕ್ತಿಯು ಇ-ರಿಕ್ಷಾವನ್ನು ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದು, ಈತನ ರಿಕ್ಷಾವನ್ನು ಮಂಗಳಮುಖಿ ಹತ್ತಿದ್ದಾರೆ. ಮಂಗಳಮುಖಿಯು ಇಳಿಯುವಾಗ ಎಂದಿನಂತೆ ಇ-ರಿಕ್ಷಾ ಚಾಲಕನು 10 ರೂ. ಬಾಡಿಗೆ ಕೊಡಿ ಎಂದಿದ್ದಾನೆ. ಇದರಿಂದ ಕುಪಿತಗೊಂಡ ಮಹಿಳೆಯು ಆತನ ಜತೆ ಜಗಳಕ್ಕೆ ನಿಂತಿದ್ದಾರೆ. ಯಾವುದೇ … Continue reading ದುಡ್ಡು ಕೊಡದ ಆಟೋ ಚಾಲಕನ ಪ್ಯಾಂಟ್ ಬಿಚ್ಚಿ ಹಲ್ಲೆ ಮಾಡಿದ ಮಂಗಳಮುಖಿ!