ಮಂಗಳೂರು: ಜೈಲಿನಲ್ಲಿ ಫುಡ್ ಪಾಯಿಸನ್: 15 ಕೈದಿಗಳು ಅಸ್ವಸ್ಥ!

ಮಂಗಳೂರು:- ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಫುಡ್ ಪಾಯಿಸನ್ ಆಗಿ ಹೊಟ್ಟೆ ನೋವಿನಿಂದ 15 ಕೈದಿಗಳು ನರಳಾಡಿರುವಂತಹ ಘಟನೆ ಜರುಗಿದೆ. ಪಿಜ್ಜಾ, ಬರ್ಗರ್ ನೂಡಲ್ಸ್ ಬಿಡಿ ರಾಗಿ ಮುದ್ದೆ ಸೇವಿಸಿ: ಬೆಂಗಳೂರಿನಲ್ಲಿ ಮಾದರಿ ಕಾರ್ಯಕ್ರಮ! ಏಕಾಏಕಿ ವಾಂತಿ ಮಾಡುತ್ತಾ ಹೊಟ್ಟೆ ನೋವಿನಿಂದ ಕೈದಿಗಳು ನರಳಾಡಿದ್ದಾರೆ. ಬಳಿಕ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಕೈದಿಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಸ್ವಸ್ಥ ಕೈದಿಗಳನ್ನ ಸಹ ಕೈದಿಗಳು ತಾವೇ ಹೊತ್ತುತಂದಿದ್ದಾರೆ. ಈ ವೇಳೆ ನಾವು ಆಸ್ಪತ್ರೆಗೆ ಹೋಗುತ್ತೇವೆ ಎಂದು ಕೈದಿಗಳು ಪಟ್ಟು‌ ಹಿಡಿದಿದ್ದರು. ಆಕ್ರೋಶಗೊಂಡಿದ್ದ … Continue reading ಮಂಗಳೂರು: ಜೈಲಿನಲ್ಲಿ ಫುಡ್ ಪಾಯಿಸನ್: 15 ಕೈದಿಗಳು ಅಸ್ವಸ್ಥ!