ಚಡ್ಡಿ ಗ್ಯಾಂಗ್ ಬಂಧಿಸಿದ ಮಂಗಳೂರು ಪೊಲೀಸ್: ಕೃತ್ಯ ನಡೆದ ಐದೇ ಗಂಟೆಯಲ್ಲಿ ಅರೆಸ್ಟ್!
ಮಂಗಳೂರು:- ಕಾಪಿಕಾಡು ಬಳಿಯ ಕೋಟೆಕಣಿ ಎಂಬಲ್ಲಿ ಮಧ್ಯರಾತ್ರಿ ವೃದ್ಧ ದಂಪತಿಗಳಿದ್ದ ಮನೆಯ ಕಿಟಕಿ ಸರಳು ಮುರಿದು ನುಗ್ಗಿ ಲೂಟಿ ಮಾಡಿದ್ದ ಚಡ್ಡಿ ಗ್ಯಾಂಗ್ ಅನ್ನು ಮಂಗಳೂರು ಪೊಲೀಸರು ಕಾರ್ಯಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ. Gautam Gambhir: ಅಧಿಕೃತವಾಗಿ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ! ವಿಕ್ಟರ್ ಮೆಂಡೋನ್ಸಾ(71) ಹಾಗೂ ಪ್ಯಾಟ್ರಿಷಾ ಮೆಂಡೋನ್ಸಾ(60) ಅವರ ಮೇಲೆ ಹಲ್ಲೆ ಮಾಡಿ ಲೂಟಿ ಮಾಡಿದ್ದರು. ಇದೀಗ ಆರೋಪಿಗಳಾದ ರಾಜು ಸಿಂಗ್ವಾನಿಯ (24), ಮಯೂರ್ (30), ಬಾಲಿ (22), … Continue reading ಚಡ್ಡಿ ಗ್ಯಾಂಗ್ ಬಂಧಿಸಿದ ಮಂಗಳೂರು ಪೊಲೀಸ್: ಕೃತ್ಯ ನಡೆದ ಐದೇ ಗಂಟೆಯಲ್ಲಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed