ವಿಧಾನಸಭೆಯಲ್ಲಿ ಮಂಗಳೂರಿನ ವಿದ್ಯಾರ್ಥಿ ನಾಪತ್ತೆ ಪ್ರಕರಣ ಪ್ರಸ್ತಾಪ

ಬೆಂಗಳೂರು: ವಿಧಾನಸಭೆಯ ಶೂನ್ಯವೇಳೆ ಮಂಗಳೂರಿನಲ್ಲಿ 17 ವರ್ಷದ ವಿದ್ಯಾರ್ಥಿ ನಾಪತ್ತೆ ಪ್ರಕರಣ ಪ್ರಸ್ತಾಪವಾಗಿದೆ. ಕಳೆದ ಫೆ.25ರಂದು ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿದ್ದು, ವಿದ್ಯಾರ್ಥಿ ಪತ್ತೆಗಾಗಿ ರಾಜ್ಯ ಸರ್ಕಾರ ಏಳು ಪೊಲೀಸ್ ತಂಡಗಳನ್ನು ರಚಿಸಿದೆ. ಈ ವಿಚಾರವನ್ನು ಸ್ಪೀಕರ್ ಯು.ಟಿ. ಖಾದರ್ ಪ್ರಸ್ತಾಪಿಸಿದರು. ಅಲ್ಲದೇ ನಾಪತ್ತೆ ಪ್ರಕರಣದ ತನಿಖೆಯನ್ನು ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚಿಸಿದರು. ಇದಕ್ಕೆ ಗೃಹ ಸಚಿವ ಜಿ. ಪರಮೇಶ್ವರ ಅವರ ಪರವಾಗಿ ಉತ್ತರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಫೆ.25 ರಂದು, ತನ್ನ ಹಾಲ್ ಟಿಕೆಟ್ … Continue reading ವಿಧಾನಸಭೆಯಲ್ಲಿ ಮಂಗಳೂರಿನ ವಿದ್ಯಾರ್ಥಿ ನಾಪತ್ತೆ ಪ್ರಕರಣ ಪ್ರಸ್ತಾಪ