ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಉಲ್ಬಣ: ಒಂದೇ ದಿನ ನಾಲ್ಕು ಮಂದಿಗೆ ದೃಢ!

ಚಿಕ್ಕಮಗಳೂರು:- ಜಿಲ್ಲೆಯಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದೆ. ಒಂದೇ ದಿನ ನಾಲ್ವರಲ್ಲಿ ಮಂಗನ ಕಾಯಿಲೆ ದೃಢ ಪಟ್ಟಿದೆ. IPL 2025: RCB ಕ್ಯಾಪ್ಟನ್ ಆಗಲು ಕೊಹ್ಲಿ ನಿರಾಕರಿಸಿದ್ರಾ!? ಪ್ರಾಂಚೈಸಿ ಲೆಕ್ಕಾಚಾರ ಏನಿತ್ತು? ಕೊಪ್ಪ ಮತ್ತು ಎನ್​ಆರ್​ ಪುರ ತಾಲೂಕಿನ ನಾಲ್ವರಲ್ಲಿ ಕೆಎಫ್​ಡಿ ದೃಢಪಟ್ಟಿದೆ. ಒಟ್ಟು ಜಿಲ್ಲೆಯಲ್ಲಿ 18 ಜನರಲ್ಲಿ ಕೆಎಫ್​ಡಿ ಪತ್ತೆಯಾಗಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆದು ಚಿಕಿತ್ಸೆ ನೀಡಲಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಮಂಗನ ಕಾಯಿಲೆ ಪತ್ತೆಯಾದ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ಮಾಡಿದ್ದು, … Continue reading ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಉಲ್ಬಣ: ಒಂದೇ ದಿನ ನಾಲ್ಕು ಮಂದಿಗೆ ದೃಢ!