ಮಂಗ್ಲಿ ಕಂಠಕ್ಕೆ ಹಾಡಿ ಕುಣಿದ ಕಿಟ್ಟಿ-ರಚ್ಚು-ರಾಗಿಣಿ ದ್ವಿವೇದಿ

ಕಾಡುವಂಥ ಪ್ರೇಮಕಥೆಗಳನ್ನು ತೆರೆಮೇಲೆ ಮೂಡಿಸಿದ ನಿರ್ದೇಶಕ ನಾಗಶೇಖರ್ ಇದೀಗ ಕನ್ನಡ ಸಿನಿರಸಿಕರಿಗಾಗಿ ಮತ್ತೊಂದು ಅದ್ಭುತ ಲವ್ ಸ್ಟೋರಿಯನ್ನು ಹೇಳಹೊರಟಿದ್ದಾರೆ. ದಶಕದ ಹಿಂದೆ ತಮ್ಮದೇ ನಿರ್ದೇಶನದಲ್ಲಿ ತೆರೆಕಂಡು, ಜನಮನ ಸೂರೆಗೊಂಡು ಯಶಸ್ವಿಯಾಗಿದ್ದ ಸಂಜು ವೆಡ್ಸ್ ಗೀತಾ‌ ಚಿತ್ರದ ಟೈಟಲ್ ಇಟ್ಟುಕೊಂಡು ನವನವೀನ ಪ್ರೇಮಕಥೆ ಹೆಣೆದು ಸಂಜು ವೆಡ್ಸ್ ಗೀತಾ-2 ಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ಶ್ರೀನಗರ ಕಿಟ್ಟಿ ಹಾಗೂ ಗುಳಿಕೆನ್ನೆ ಬೆಡಗಿ ರಚಿತಾರಾಮ್ ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ಹಾಡೊಂದರ ಚಿತ್ರೀಕರಣ ಇತ್ತೀಚೆಗೆ ನಡೆಯಿತು. ನಾಯಕ ಸಂಜು ಹಾಗೂ … Continue reading ಮಂಗ್ಲಿ ಕಂಠಕ್ಕೆ ಹಾಡಿ ಕುಣಿದ ಕಿಟ್ಟಿ-ರಚ್ಚು-ರಾಗಿಣಿ ದ್ವಿವೇದಿ