ಮಣಿಪುರ ಸಿಎಂ ರಾಜೀನಾಮೆ ; ರಾಷ್ಟ್ರಪತಿ ಆಡಳಿತ ಹೇರಿಕೆಯಾಗುತ್ತಾ..?
ಮಣಿಪಾಲ : ಕಳೆದ ಎರಡು ವರ್ಷಗಳಿಂದಲೂ ಸಹ ಮಣಿಪುರದಲ್ಲಿ ಭಾರೀ ಹಿಂಸಾಚಾರ ಸುದ್ದಿಯಾಗಿತ್ತು. ಇದೀಗ ಕ್ಷಿಪ್ರ ಬೆಳವಣಿಗೆಯಲ್ಲಿ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮಣಿಪುರ ಗೌರ್ವನರ್ ಅಜಯ್ ಕುಮಾರ್ ಬಲ್ಲಾ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಯಾಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ಹಲವು ಯೋಜನಗಳನ್ನು ಮಣಿಪುರದಲ್ಲಿ ಜಾರಿಗೊಳಿಸಿದ್ದು, ಮಣಿಪುರದ ಅಭಿವೃದ್ಧಿ, ಜನರ ಸುರಕ್ಷತೆ ವಿಚಾರದಲ್ಲಿ ಹಲವು ಯೋಜನೆಗಳನ್ನು ಕೈಗೆತ್ತಿಕೊಂಡು ಕೆಲಸ ಮಾಡಿದ್ದೇವೆ. ಎಂದು … Continue reading ಮಣಿಪುರ ಸಿಎಂ ರಾಜೀನಾಮೆ ; ರಾಷ್ಟ್ರಪತಿ ಆಡಳಿತ ಹೇರಿಕೆಯಾಗುತ್ತಾ..?
Copy and paste this URL into your WordPress site to embed
Copy and paste this code into your site to embed