ಚಿತ್ರದುರ್ಗ : ಜಿಲ್ಲೆಯ ಪ್ರತಿಷ್ಠಿತ ದೇವರೆಡ್ಡಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ನಿರ್ದೇಶಕರಾಗಿ, ಪಿ ಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕರು ಹಾಗೂ ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್ ನ ನಿರ್ದೇಶಕರು ಆದ, ಮಾತೃಶ್ರೀ ಮಂಜುನಾಥ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಾನ್ʼಸ್ಟಿಕ್ ಪಾತ್ರೆಗಳಿಂದ ಅಡುಗೆ ಮಾಡಿದರೆ ಕ್ಯಾನ್ಸರ್ ಬರುತ್ತಾ..? ಇಲ್ಲಿದೆ ಉತ್ತರ