HD Kumaraswamy: ಅಧರ್ಮದ ರಾಜಕಾರಣಕ್ಕೆ ಉತ್ತರ ಕೊಡಲು ಮಂಜುನಾಥ್ ಕಣಕ್ಕೆ – ಹೆಚ್ ಡಿಕೆ!

ರಾಮನಗರ:- ಅಧರ್ಮದ ರಾಜಕಾರಣಕ್ಕೆ ಉತ್ತರ ಕೊಡಲು ಮಂಜುನಾಥ್ ಕಣಕ್ಕೆ ಇರಿಸಲಾಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ ಸಂವಿಧಾನ ಉಳಿಯಲು ಬಿಜೆಪಿ ಸೋಲಿಸಬೇಕು – ಸಿದ್ದರಾಮಯ್ಯ ಕರೆ! ಮಂಜುನಾಥ್ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ಈ ಕಾರಣಕ್ಕೆ ಅಮಿತ್ ಶಾ ಮಂಜುನಾಥ್ ಅವರನ್ನು ಬಿಜೆಪಿ ಅಭ್ಯರ್ಥಿ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್ ಒಂದೇ ದೇಹದ ಎರಡು ಕಣ್ಣುಗಳಿದ್ದ ಹಾಗೆ. ಕಳೆದ ಎರಡು ಚುನಾವಣೆಯಲ್ಲಿ ನನ್ನ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿದ್ದೀರಿ. ಇಡೀ ರಾಜ್ಯದಲ್ಲಿ ನಾನು ಚುನಾವಣೆಗೆ ಕೆಲಸ … Continue reading HD Kumaraswamy: ಅಧರ್ಮದ ರಾಜಕಾರಣಕ್ಕೆ ಉತ್ತರ ಕೊಡಲು ಮಂಜುನಾಥ್ ಕಣಕ್ಕೆ – ಹೆಚ್ ಡಿಕೆ!