ಮನಮೋಹನ್ ವಿಧಿವಶ: ಮಾಜಿ ಪ್ರಧಾನಿಗೆ ಕಪ್ಪು ಪಟ್ಟಿ ಧರಿಸಿ ಶ್ರದ್ಧಾಂಜಲಿ ಸಲ್ಲಿಸಿದ ಟೀಮ್ ಇಂಡಿಯಾ!

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಟೀಮ್ ಇಂಡಿಯಾವು ಶ್ರದ್ಧಾಂಜಲಿ ಸಲ್ಲಿಸಿದೆ. ಮನಮೋಹನ್‌ ಸಿಂಗ್‌ ನಿಧನ: ಸಿದ್ದರಾಮಯ್ಯ, ಡಿಕೆಶಿ ಸೇರಿ ಗಣ್ಯರಿಂದ ಸಂತಾಪ! ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಆರಂಭವಾಗಿದೆ. ಆಸೀಸ್ ಪಡೆಯನ್ನು ಬೇಗನೇ ಆಲೌಟ್ ಮಾಡುವ ಇರಾದೆಯೊಂದಿಗೆ ಕಣಕ್ಕಿಳಿದಿರುವ ಟೀಂ ಇಂಡಿಯಾ ಅಗಲಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಕಪ್ಪು ಪಟ್ಟಿ ಧರಿಸಿ ಅಖಾಡಕ್ಕಿಳಿದಿದೆ. ಇನ್ನೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 … Continue reading ಮನಮೋಹನ್ ವಿಧಿವಶ: ಮಾಜಿ ಪ್ರಧಾನಿಗೆ ಕಪ್ಪು ಪಟ್ಟಿ ಧರಿಸಿ ಶ್ರದ್ಧಾಂಜಲಿ ಸಲ್ಲಿಸಿದ ಟೀಮ್ ಇಂಡಿಯಾ!