ಸರ್ಕಾರಿ ಗೌರವದೊಂದಿಗೆ ನಾಳೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ!

ನವದೆಹಲಿ:- ನಾಳೆ ಸರ್ಕಾರಿ ಗೌರವದೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ. ಡಾ. ಮನಮೋಹನ್ ಸಿಂಗ್ ವಿಧಿವಶ: PM ಮೋದಿ ಭಾವುಕ ಸಂದೇಶ! ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ. ಈ ಬಗ್ಗೆ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ. ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ನಡೆಯಲಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನ ಸೇರಿದಂತೆ ಏಳು ದಿನಗಳ ಕಾಲ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮಗಳನ್ನು … Continue reading ಸರ್ಕಾರಿ ಗೌರವದೊಂದಿಗೆ ನಾಳೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ!