ಮನಮೋಹನ್ ಸಿಂಗ್ ನನಗೆ ಮಾರ್ಗದರ್ಶಕರಾಗಿದ್ದರು: ಸೋನಿಯಾ ಗಾಂಧಿ!
ನವದೆಹಲಿ:- ಮನಮೋಹನ್ ಸಿಂಗ್ ನನಗೆ ಮಾರ್ಗದರ್ಶಕರಾಗಿದ್ದರು ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಚಿಕ್ಕಮಗಳೂರಿನ ಈ ಏರಿಯಾಗಳಲ್ಲಿ ಇಂದು ಕರೆಂಟ್ ಇರಲ್ಲ! ಮನಮೋಹನ್ ಸಿಂಗ್ ನಿಧನಕ್ಕೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದರು. ಮನಮೋಹನ್ ಸಿಂಗ್ ಅವರ ತಿಳಿವಳಿಕೆ, ಉದಾತ್ತಗುಣ, ವಿನಯವಂತಿಕೆ ಗುಣಗಳನ್ನು ಒತ್ತಿ ಹೇಳಿರುವ ಸೋನಿಯಾ, ಮಾಜಿ ಪ್ರಧಾನಿಯ ಅಗಲಿಕೆಯು ತುಂಬಲಾರದ ನಷ್ಟ, ನನ್ನ ಪಾಲಿಗಿದು ವೈಯಕ್ತಿಕ ನಷ್ಟ ಎಂದು ಹೇಳಿದ್ದಾರೆ. ಮನಮೋಹನ್ ಸಿಂಗ್ ಅವರು ನನ್ನ ಸ್ನೇಹಿತ, ತತ್ವಜ್ಞಾನಿ ಮತ್ತು ಮಾರ್ಗದರ್ಶಕರಾಗಿದ್ದರು. ಅವರ … Continue reading ಮನಮೋಹನ್ ಸಿಂಗ್ ನನಗೆ ಮಾರ್ಗದರ್ಶಕರಾಗಿದ್ದರು: ಸೋನಿಯಾ ಗಾಂಧಿ!
Copy and paste this URL into your WordPress site to embed
Copy and paste this code into your site to embed