ಮನಮೋಹನ್‌ ಸಿಂಗ್‌ ನಿಧನ: ಕಂಬನಿ ಮಿಡಿದ ರಾಹುಲ್ ಗಾಂಧಿ!

ನವದೆಹಲಿ:- ಮನಮೋಹನ್‌ ಸಿಂಗ್‌ ನಿಧನ ಹಿನ್ನೆಲೆ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು, ಕಂಬನಿ ಮಿಡಿದಿದ್ದಾರೆ. ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್! ಎಲ್ಲೆಲ್ಲಿ ಅಂತೀರಾ!? ಎಕ್ಸ್‌ನಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿರುವ ರಾಹುಲ್‌ ಗಾಂಧಿ, ಮನಮೋಹನ್ ಸಿಂಗ್ ಅವರು ಭಾರತವನ್ನು ಅಪಾರ ಬುದ್ಧಿವಂತಿಕೆ ಮತ್ತು ಸಮಗ್ರತೆಯಿಂದ ಮುನ್ನಡೆಸಿದರು. ಅವರ ನಮ್ರತೆ ಮತ್ತು ಅರ್ಥಶಾಸ್ತ್ರದ ಆಳವಾದ ತಿಳುವಳಿಕೆಯು ರಾಷ್ಟ್ರವನ್ನು ಪ್ರೇರೇಪಿಸಿತು ಎಂದು ನೆನಪಿಸಿಕೊಂಡಿದ್ದಾರೆ. ನಾನು ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ. ಅವರನ್ನು ಮೆಚ್ಚಿದ ಲಕ್ಷಾಂತರ ಜನರು ಅವರನ್ನು ಅತ್ಯಂತ ಹೆಮ್ಮೆಯಿಂದ ನೆನಪಿಸಿಕೊಳ್ಳುತ್ತಾರೆ. … Continue reading ಮನಮೋಹನ್‌ ಸಿಂಗ್‌ ನಿಧನ: ಕಂಬನಿ ಮಿಡಿದ ರಾಹುಲ್ ಗಾಂಧಿ!