ಸೆಂಟ್ರಲ್ ಬ್ಯಾಂಕ್ ಆಫ್​​ ಇಂಡಿಯಾದಲ್ಲಿ ಹಲವು ಉದ್ಯೋಗ ಖಾಲಿ: ಆಸಕ್ತರು ಅಪ್ಲೈ ಮಾಡಿ!

ಸೆಂಟ್ರಲ್ ಬ್ಯಾಂಕ್ ಆಫ್​​ ಇಂಡಿಯಾದಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ ಆರಂಭವಾಗಿದೆ. ಆಸಕ್ತರು ಕೂಡಲೇ ಅಪ್ಲೈ ಮಾಡಬಹುದು. ಹಾವು ಕಚ್ಚಿ 3 ವರ್ಷದ ಬಾಲಕಿ ಸಾವು! ಬ್ಯಾಂಕ್ ನಲ್ಲಿ 62 ಹುದ್ದೆಗಳು ಖಾಲಿಯಿದ್ದು, ಡಿಸೆಂಬರ್ 27 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭವಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು centralbankofindia.co.in ಅಧಿಕೃತ ವೆಬ್ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು, ಜನವರಿ 12 ರೊಳಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ … Continue reading ಸೆಂಟ್ರಲ್ ಬ್ಯಾಂಕ್ ಆಫ್​​ ಇಂಡಿಯಾದಲ್ಲಿ ಹಲವು ಉದ್ಯೋಗ ಖಾಲಿ: ಆಸಕ್ತರು ಅಪ್ಲೈ ಮಾಡಿ!