ಮಾವೋವಾದಿ ಕೋಟೆ ಹೊಂಡ ರವಿ ಅಧಿಕಾರಿಗಳ ಮುಂದೆ ಶರಣು

ಚಿಕ್ಕಮಗಳೂರು : ರಾಜ್ಯದಲ್ಲಿ ವಿಕ್ರಂ ಗೌಡ ಎನ್‌ ಕೌಂಟರ್‌ ವೇಳೆ ತಪ್ಪಿಸಿಕೊಂಡಿದ್ದ ಮಾವೋವಾದಿ ಕೋಟೆ ಹೊಂಡ ರವಿ ಅಧಿಕಾರಿಗಳ ಮುಂದೆ ಶರಣಾಗಿದ್ದು, ಈ ಮೂಲಕ ರಾಜ್ಯ ನಕ್ಸಲ್‌ ಮುಕ್ತವಾಗಿದೆ. ಇತ್ತೀಚೆಗಷ್ಟೇ ಆರು ಮಂದಿ ನಕ್ಸಲರ ತಂಡ ಪೊಲೀಸರ ಎದುರು ಶರಣಾಗಿದ್ದರು. ಇವರ ತಂಡದಲ್ಲೇ ಇದ್ದ ಕೋಟೆ ಹೊಂಡ ರವಿ ವಿಕ್ರಂ ಗೌಡ ಅವರ ಎನ್‌ಕೌಂಟರ್ ಸಂದರ್ಭದಲ್ಲಿ ನಾಪತ್ತೆಯಾಗಿದ್ದರು. ಇದೀಗ ನಕ್ಸಲ್‌ ಕೋಟೆ ಹೊಂಡ ರವಿ ಪೊಲೀಸರ ಎದುರು ಶರಣಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಿಂದ ನಾಲ್ಕು ಕಿಲೋಮೀಟರ್ ದೂರದಲ್ಲಿರುವ … Continue reading ಮಾವೋವಾದಿ ಕೋಟೆ ಹೊಂಡ ರವಿ ಅಧಿಕಾರಿಗಳ ಮುಂದೆ ಶರಣು