ಬೇಡಿಕೆ ಈಡೇರಿಸಲು ಮಾರ್ಚ್ 22ರ ಗಡುವು: ಕೆಎಸ್ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಮುಷ್ಕರಕ್ಕೆ ಸಿದ್ಧತೆ!

ಬೆಂಗಳೂರು:- ಕೆಎಸ್ಆರ್​ಟಿಸಿ, ಬಿಎಂಟಿಸಿ ನೌಕರರ ಮುಷ್ಕರ ಬಹುತೇಕ ಫಿಕ್ಸ್ ಆಗಿದ್ದು, ರಾಜ್ಯ ಸರ್ಕಾರಕ್ಕೆ ಮಾರ್ಚ್ 22ರ ಗಡುವು ನೀಡಲಾಗಿದೆ. ಪಿಇಎಸ್ ವಿವಿ ಕುಲಪತಿ ಡಾ.ಎಂ.ಆರ್. ದೊರೆಸ್ವಾಮಿ ವಿಧಿವಶ! ಮಾರ್ಚ್ 22 ರೊಳಗೆ ಸರ್ಕಾರಿ ನೌಕರರಿಗೆ ನೀಡುತ್ತಿರುವ ವೇತನವನ್ನು ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ನೌಕರರಿಗೆ ನೀಡಬೇಕು. ಇಲ್ಲವಾದರೆ ಮಾರ್ಚ್ 25 ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದಿಂದ ಸಭೆ ಕರೆದು ಆ ಸಭೆಯಲ್ಲಿ ನಾಲ್ಕು ನಿಗಮದ ಸಾರಿಗೆ ಮುಷ್ಕರದ ದಿನಾಂಕವನ್ನು … Continue reading ಬೇಡಿಕೆ ಈಡೇರಿಸಲು ಮಾರ್ಚ್ 22ರ ಗಡುವು: ಕೆಎಸ್ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಮುಷ್ಕರಕ್ಕೆ ಸಿದ್ಧತೆ!