ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಮೃತದೇಹದ ಮೇಲೆ 39 ಗಾಯದ ಗುರುತುಗಳಿವೆ ಎಂದು ಕೋರ್ಟ್ಗೆ ಪೊಲೀಸರು ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ರೇಣುಕಾಸ್ವಾಮಿ ಮೇಲಿನ ಭೀಕರ ಹಲ್ಲೆ ಬಗ್ಗೆ ಉಲ್ಲೇಖ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕೊಲೆಯ ಭೀಕರತೆ ಬಗ್ಗೆ ಮಾಹಿತಿ ಇದೆ. ರೇಣುಕಾಸ್ವಾಮಿ ಮೃತದೇಹದ ಮೇಲೆ 39 ಗಾಯದ ಗುರುತು ಪತ್ತೆಯಾಗಿದೆ.
ವಾಹನ ಸವಾರರ ಗಮನಿಸಿ.. ಸೆ.15 ರೊಳಗೆ `HSRP’ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್!
ಮರಣೋತ್ತರ ಪರೀಕ್ಷೆ ವೇಳೆ 39 ಕಡೆ ಗಾಯಗಳು ಪತ್ತೆಯಾಗಿವೆ. ಪ್ರಮುಖವಾಗಿ ಎದೆಮೂಳೆ ಮುರಿತ, ತಲೆಯಲ್ಲಿ ಆಳವಾದ ಗಾಯ ಪತ್ತೆಯಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಇದೆ. ವೃಷಣಕ್ಕೆ ಹಾನಿ ಹಾಗೂ ಕರೆಂಟ್ ಶಾಕ್ ಕೊಟ್ಟು ಗ್ಯಾಂಗ್ ಕೊಲೆ ಮಾಡಿದೆ. ಆರೋಪಿಗಳು ಅತಿ ಕ್ರೂರವಾಗಿ ರೇಣುಕಾಸ್ವಾಮಿ ಕೊಲೆ ಮಾಡಿದ್ದಾರೆ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.