BREAKING.. ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 5 ಕೋಟಿ 60 ಲಕ್ಷ ದಾಖಲೆ ಇಲ್ಲದ ಹಣ ಸೀಜ್..!

ಬಳ್ಳಾರಿ: ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ದಾಖಲೆ ಇಲ್ಲದ 5.60 ಕೋಟಿ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಆಭರಣಗಳನ್ನ ಜಪ್ತಿ ಮಾಡಿದ್ದಾರೆ.  ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಂಬಳಿ ಬಜಾರ್‌ನಲ್ಲಿರುವ ಹೇಮಾ ಜ್ಯೂವೆಲರಿ ಶಾಪ್ ಮಾಲೀಕರ ಮನೆಯಲ್ಲಿ ಹಣ, ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಒಟ್ಟು 5.60 ಕೋಟಿ ರೂ. ನಗದು, 3 ಕೆಜಿ ಬಂಗಾರ 103 ಕೆಜಿ ಬೆಳ್ಳಿ ಆಭರಣ, … Continue reading BREAKING.. ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 5 ಕೋಟಿ 60 ಲಕ್ಷ ದಾಖಲೆ ಇಲ್ಲದ ಹಣ ಸೀಜ್..!