B‌IGG BREAKING: ಸಿಎಂ ಸಿದ್ದರಾಮಯ್ಯಗೆ ಭಾರೀ ಹಿನ್ನಡೆ: ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು:  ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕೊನೆಗೂ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಸುದೀರ್ಘ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟಿಸಿದೆ. ಪ್ರಕರಣ … Continue reading B‌IGG BREAKING: ಸಿಎಂ ಸಿದ್ದರಾಮಯ್ಯಗೆ ಭಾರೀ ಹಿನ್ನಡೆ: ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹೈಕೋರ್ಟ್