ಬಂಡೀಪುರದಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಮಾಸ್ಟರ್ ಪ್ಲ್ಯಾನ್: ಹಸಿರು ಸುಂಕ ವಸೂಲಿಗೆ ಫಾಸ್ಟ್ ಟ್ಯಾಗ್ ಐಡಿಯಾ!

ಚಾಮರಾಜನಗರ:- ಬಂಡೀಪುರದಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಅರಣ್ಯ ಇಲಾಖೆ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಹಸಿರು ಸುಂಕ ವಸೂಲಿಗೆ ಫಾಸ್ಟ್ ಟ್ಯಾಗ್ ಐಡಿಯಾ ಉಪಯೋಗಿಸುತ್ತಿದೆ. ಟ್ರಾಫಿಕ್ ಕಿರಿಕಿರಿಗೆ ಇತಿಶ್ರೀ ಹಾಡಲು ಪ್ರಯೋಗಿಕವಾಗಿ ಫಾಸ್ಟ್ ಟ್ಯಾಗ್ ವ್ಯವಸ್ಥೆ ಜಾರಿಗೆ ತಂದಿದೆ. ಫೋನ್ ಪೇ ಮೂಲಕ ಲಂಚ ಪಡೆದ ಲೇಡಿ ಇನ್ಸಪೆಕ್ಟರ್ “ಲೋಕಾ” ಬಲೆಗೆ! ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಿಂದ ಕೇರಳ ಮತ್ತು ಊಟಿ ಸೇರಿದಂತೆ ತಮಿಳುನಾಡಿಗೆ ತೆರಳುವ ವೇಳೆ ಎದುರಾಗುತ್ತಿದ್ದ ಗಂಟೆಗಟ್ಟಲೆ ಟ್ರಾಫಿಕ್ ಜಾಮ್​ಗೆ ಮುಕ್ತಿ ಸಿಗುತ್ತಿದ್ದು, ನಗದು ಬದಲಾಗಿ … Continue reading ಬಂಡೀಪುರದಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಮಾಸ್ಟರ್ ಪ್ಲ್ಯಾನ್: ಹಸಿರು ಸುಂಕ ವಸೂಲಿಗೆ ಫಾಸ್ಟ್ ಟ್ಯಾಗ್ ಐಡಿಯಾ!