ಫೋನ್ನಲ್ಲಿ ಅಶ್ಲೀಲ ವಿಡಿಯೊ ನೋಡುತ್ತ ದೇವಾಲಯದೊಳಗೇ ಹಸ್ತಮೈಥುನ: ಕಿಡಿಗೇಡಿಯ ಕೃತ್ಯ ಸೆರೆ!

ಘಜಿಯಾಬಾದ್‌:- ಇಲ್ಲಿನ ಭೋಜ್‌ಪುರ ಪ್ರದೇಶದ ಫರೀದ್‌ನಗರ ಪಟ್ಟಣದಲ್ಲಿರುವ ದೇವಸ್ಥಾನದೊಳಗೆ ತನ್ನ ಮೊಬೈಲ್ ಫೋನ್‌ನಲ್ಲಿ ನೀಲಿಚಿತ್ರದ ವಿಡಿಯೋಗಳನ್ನು ವೀಕ್ಷಿಸುತ್ತಿದ್ದ ವ್ಯಕ್ತಿ ಹಸ್ತಮೈಥುನ ಮಾಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸುವ ಉದ್ದೇಶ ಬಿಜೆಪಿಗಿಲ್ಲ- ಸಚಿವ ಪ್ರಲ್ಹಾದ್ ಜೋಶಿ ಘಟನೆಯನ್ನು ಅಪರಿಚಿತ ವ್ಯಕ್ತಿಯೊಬ್ಬರು ರೆಕಾರ್ಡ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದೆ. ಈ ವಿಡಿಯೋ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಸ್ಥಳೀಯ ಸಮುದಾಯ ಮತ್ತು ಇತರ ಧಾರ್ಮಿಕ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ. ದೇವಸ್ಥಾನದ ಒಳಗೆ ಮಲಗಿರುವ ವ್ಯಕ್ತಿ … Continue reading ಫೋನ್ನಲ್ಲಿ ಅಶ್ಲೀಲ ವಿಡಿಯೊ ನೋಡುತ್ತ ದೇವಾಲಯದೊಳಗೇ ಹಸ್ತಮೈಥುನ: ಕಿಡಿಗೇಡಿಯ ಕೃತ್ಯ ಸೆರೆ!