ಮೇ. 1 ನೇಹಾ ಮನೆಗೆ ಭೇಟಿ ಕೊಡಲಿದ್ದಾರೆ ಅಮಿತ್ ಶಾ- ನಿರಾಣಿ…!

ಹುಬ್ಬಳ್ಳಿ:- ಮೇ 1 ರಂದು ಹುಬ್ಬಳ್ಳಿಯ ನೇಹಾ ಮನೆಗೆ ಅಮಿತ್ ಶಾ ಭೇಟಿ ಕೊಡಲಿದ್ದಾರೆ ಎಂದು ಮುರಗೇಶ್ ನಿರಾಣಿ ಹೇಳಿದ್ದಾರೆ. ನೇಹಾ ಹತ್ಯೆ ಕೇಸ್ ಮಾಸೋ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್..! ಈ ಸಂಬಂಧ ಮಾತನಾಡಿದ ಅವರು,ನೇಹಾ ಹತ್ಯೆಯನ್ನು ನಾನು ಖಂಡಿಸಿಸುತ್ತೇನೆ. ಅಮಿತ್ ಶಾ ಅವರು ಬಂದಾಗ ಈ ಬಗ್ಗೆ ಚರ್ಚೆ ಮಾಡಿ ಮುಂದಿನ ತನಿಖೆ ಬಗ್ಗೆ ಹೇಗೆ ಎನ್ನುವುದನ್ನು ತಿಳಿಸುತ್ತೇವೆ ಎಂದು ಹೇಳಿದ್ದಾರೆ. ಹತ್ಯೆ ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಈ ಕುಟುಂಬಕ್ಕೆ ನ್ಯಾಯ ಸಿಗಬೇಕು. … Continue reading ಮೇ. 1 ನೇಹಾ ಮನೆಗೆ ಭೇಟಿ ಕೊಡಲಿದ್ದಾರೆ ಅಮಿತ್ ಶಾ- ನಿರಾಣಿ…!