ಮೇ. 7 ರಂದು 2 ನೇ ಹಂತದ ಮತದಾನ: ಈ ಜಿಲ್ಲೆಗಳಲ್ಲಿ ಸರ್ಕಾರಿ ರಜೆ ಘೋಷಣೆ..!

ಬೆಂಗಳೂರು:– ರಾಜ್ಯದಲ್ಲಿ ಮೊದಲ ಹಂತದ ಮತದಾನ ಯಶಸ್ವಿಯಾಗಿ ನಡೆದ ಬೆನ್ನಲ್ಲೇ ಎರಡನೇ ಹಂತದ ಮತದಾನಕ್ಕೆ ಸಿದ್ಧತೆ ನಡೆಸಲಾಗಿದೆ. ಕರ್ನಾಟಕ ಸೇರಿ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ಮತದಾರರು ಮತ ಚಲಾಯಿಸಲಿದ್ದಾರೆ. ಇಳಿ ವಯಸ್ಸಲ್ಲೂ ಮತಗಟ್ಟೆಗೆ ಬಂದು ವೋಟ್ ಮಾಡಿದ 90ವರ್ಷದ ಅಜ್ಜಿ…! ಕರ್ನಾಟಕದಲ್ಲಿಯೂ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಇಂದು ಅಂತ್ಯಗೊಂಡಿದ್ದು, ಎರಡನೇ ಹಂತದ ಮತದಾನ ಪ್ರಕ್ರಿಯೇ ಮುಂದಿನ ತಿಂಗಳು ಅಂದರೆ ಮೇ 7 ರಂದು ನಡೆಯಲಿದೆ. ಇದಕ್ಕಾಗಿ ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಲೇ … Continue reading ಮೇ. 7 ರಂದು 2 ನೇ ಹಂತದ ಮತದಾನ: ಈ ಜಿಲ್ಲೆಗಳಲ್ಲಿ ಸರ್ಕಾರಿ ರಜೆ ಘೋಷಣೆ..!