Karnataka weather: ಬೆಂಗಳೂರು ಸೇರಿ ರಾಜ್ಯದಲ್ಲಿ ಮೇ. 19 ರತನಕ ಭಾರೀ ಮಳೆ…

ಬೆಂಗಳೂರು:– ಬೆಂಗಳೂರು ಸೇರಿ ರಾಜ್ಯದಲ್ಲಿ ಮೇ. 19 ರತನಕ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ 4 ದಿನ ಬಿರುಗಾಳಿ ಸಮೇತ ಮಳೆ ಆಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ 4 ದಿನ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಿಗೂ ಮಳೆ ಅಲರ್ಟ್ ನೀಡಲಾಗಿದೆ. ಬಿರುಗಾಳಿ ಸಹಿತ ಮಳೆಯಾರ್ಭಟದ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ. ಕಾರ್ಖಾನೆಯಲ್ಲಿ ಎಲ್​ಪಿಜಿ ಅನಿಲ ಸೋರಿಕೆ.. ಬೆಂಕಿ ಅವಘಡದಿಂದ ಕಾರ್ಮಿಕ ಸಾವು! ಇವರೆಗೂ … Continue reading Karnataka weather: ಬೆಂಗಳೂರು ಸೇರಿ ರಾಜ್ಯದಲ್ಲಿ ಮೇ. 19 ರತನಕ ಭಾರೀ ಮಳೆ…