Dengue Death: ಮಹಾಮಾರಿ ಡೆಂಗ್ಯೂಗೆ ಬಲಿಯಾದ MBBS ವಿದ್ಯಾರ್ಥಿ!

ಹಾಸನ:- ಮಹಾಮಾರಿ ಡೆಂಗ್ಯೂಗೆ MBBS ವಿದ್ಯಾರ್ಥಿ ಬಲಿಯಾದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜರುಗಿದೆ. ಕುಶಾಲ್ (22) ಮೃತ ವಿದ್ಯಾರ್ಥಿ. ಕುಶಾಲ್ ಡೆಂಗ್ಯೂ ಮಹಾಮಾರಿಯಿಂದಲೇ ಮೃತಪಟ್ಟಿದ್ದಾನೆ ಎನ್ನಲಾಗಿದ್ದು, ಪ್ರಯೋಗಾಲಯದ ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ. Vijayendra: ಶೀಘ್ರವೇ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ: ವಿಜಯೇಂದ್ರ ಸ್ಪೋಟಕ ಹೇಳಿಕೆ! ಕಳೆದ ಒಂದು ವಾರದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಶಾಲ್, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ತಡರಾತ್ರಿ ಸಾವನ್ನಪ್ಪಿದ್ದಾನೆ. ಪ್ರತಿಭಾನ್ವಿತ, ಬಡ ವಿದ್ಯಾರ್ಥಿಯಾಗಿದ್ದ ಕುಶಾಲ್, ಹಿಮ್ಸ್ ಸರ್ಕಾರಿ … Continue reading Dengue Death: ಮಹಾಮಾರಿ ಡೆಂಗ್ಯೂಗೆ ಬಲಿಯಾದ MBBS ವಿದ್ಯಾರ್ಥಿ!