ಹೃದಯ ಸ್ತಂಭನದಿಂದ ಹಠಾತ್ ಸಾವನ್ನಪ್ಪಿದ ಮೆಡಿಕಲ್ ಸಿಬ್ಬಂದಿ!

ಹೈದರಾಬಾದ್:- ಹೈದರಾಬಾದ್‌ನ ಮೇಡ್ಚಲ್ ಮಲ್ಕಾಜ್‌ಗಿರಿ ಜಿಲ್ಲೆಯ ಕೀಸರ ಪೊಲೀಸ್ ಠಾಣಾ ವ್ಯಾಪ್ತಿಯ ರಾಂಪಳ್ಳಿಯ ಸತ್ಯನಾರಾಯಣ ಕಾಲೋನಿಯಲ್ಲಿ ಹೃದಯ ಸ್ತಂಭನದಿಂದ ಮೆಡಿಕಲ್ ಸಿಬ್ಬಂದಿ ಹಠಾತ್ ಸಾವನ್ನಪ್ಪಿದ ಘಟನೆ ಜರುಗಿದೆ. T20 world Cup 2024: ಅಮೇರಿಕಾ ವಿರುದ್ಧ ಪಾಕಿಸ್ತಾನಕ್ಕೆ ಸೋಲು..! ಎಕ್ಸ್‌ನಲ್ಲಿ ಹಂಚಿಕೊಂಡಿರುವ ಮೆಡಿಕಲ್ ಸ್ಟೋರ್‌ನ ಸಿಸಿಟಿವಿ ದೃಶ್ಯದಲ್ಲಿ ಮೆಡಿಕಲ್ ಸ್ಟೋರ್ ನ ಬಿಲ್ಲಿಂಗ್ ಕೌಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಮುರಳಿ ಎಂಬಾತ ಇದ್ದಕ್ಕಿದ್ದಂತೆ ನೆಲಕ್ಕೆ ಕುಸಿದು ಬಿದ್ದಿದ್ದಾನೆ. ಸಮೀಪದಲ್ಲೇ ಇದ್ದ ಮತ್ತೊಬ್ಬ ವ್ಯಕ್ತಿ ಆಘಾತದಿಂದ ಆತನತ್ತ ಧಾವಿಸಿ ಆತನನ್ನು … Continue reading ಹೃದಯ ಸ್ತಂಭನದಿಂದ ಹಠಾತ್ ಸಾವನ್ನಪ್ಪಿದ ಮೆಡಿಕಲ್ ಸಿಬ್ಬಂದಿ!