Hubballi:ಸ್ಟೈಪಂಡ್ ಹೆಚ್ಚಳಕ್ಕೆ ಆಗ್ರಹಿಸಿ ವೈದ್ಯ ವಿದ್ಯಾರ್ಥಿಗಳ ಪ್ರತಿಭಟನೆ!
ಹುಬ್ಬಳ್ಳಿ: ಸ್ಟೈಪಂಡ್ ಹೆಚ್ಚಳ ಮಾಡಬೇಕು, ನಮಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಪ್ರವೇಶ ಶುಲ್ಕ ಕಡಿತಗೊಳಿಸಬೇಕೆಂದು ಆಗ್ರಹಿಸಿ ಕಿರಿಯ ವೈದ್ಯರು ಕಿಮ್ಸ್ ನಲ್ಲಿ ತಮ್ಮ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿವರೆಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿ ಮೇಲೆ ಹಲ್ಲೆ: ಪೊಲೀಸರ ಮುಂದೆಯೇ ಕೃತ್ಯ! ವೈದ್ಯರು ತುರ್ತು ಸೇವೆ ಹೊರತುಪಡಿಸಿ ಹೊರ ರೋಗಿಗಳ ವಿಭಾಗ (ಒಪಿಡಿ) ಸೇರಿದಂತೆ ಇನ್ನಿತರೆ ಸೇವೆ ಸಂಪೂರ್ಣ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದಾಗಿ ಚಿಕಿತ್ಸೆಗೆಂದು ಬಂದಿರುವ ರೋಗಿಗಳು ಪರದಾಡುತ್ತಿದ್ದಾರೆ. ಹಿರಿಯ ವೈದ್ಯರು ಒಪಿಡಿ ಸೇರಿದಂತೆ … Continue reading Hubballi:ಸ್ಟೈಪಂಡ್ ಹೆಚ್ಚಳಕ್ಕೆ ಆಗ್ರಹಿಸಿ ವೈದ್ಯ ವಿದ್ಯಾರ್ಥಿಗಳ ಪ್ರತಿಭಟನೆ!
Copy and paste this URL into your WordPress site to embed
Copy and paste this code into your site to embed