ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಲಭ್ಯವೇ ಇಲ್ಲ : ಕಾರಣ ಏನು ಗೊತ್ತಾ..?
ಬೆಂಗಳೂರು: ಬಡ ಜನರು ಹೆಚ್ಚಾಗಿ ಅವಲಂಬಿಸುವುದೇ ಸರ್ಕಾರಿ ಆಸ್ಪತ್ರೆಗಳನ್ನು. ಆದರೆ ಇಂಥ ಸರ್ಕಾರಿ ಆಸ್ಪತ್ರೆಗಳಲ್ಲಿ ಇದೀಗ ಔಷಧಿಗಳು ಲಭಿಸುತ್ತಿಲ್ಲ. ಹೌದು, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 250ಕ್ಕೂ ಹೆಚ್ಚು ಔಷಧಿಗಳು ಔಟ್ ಆಫ್ ಸ್ಟಾಕ್ ಆಗಿವೆ. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿಒಂದಲ್ಲಾ ಎರಡಲ್ಲಾ ಬರೋಬ್ಬರಿ 250 ಔಷಧಗಳ ದಾಸ್ತಾನು ಶೂನ್ಯವಾಗಿದೆ. ಇದರಿಂದಾಗಿ ದುಬಾರಿ ಬೆಲೆ ಕೊಟ್ಟು ಖಾಸಗಿ ಆಸ್ಪತ್ರೆ, ಮೆಡಿಕಲ್ ಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಹಿಟ್ & ರನ್ ಪ್ರಕರಣ ಭೇದಿಸಿದ ಪೊಲೀಸರು : ಕಾರು … Continue reading ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಲಭ್ಯವೇ ಇಲ್ಲ : ಕಾರಣ ಏನು ಗೊತ್ತಾ..?
Copy and paste this URL into your WordPress site to embed
Copy and paste this code into your site to embed