ವಿ.ಸಿ.ನಾಲೆ ಕೊನೆ ಭಾಗಕ್ಕೆ ನೀರು ಹರಿಸಲು ಮೀನಾಮೇಷ : ನೀರಾವರಿ ಕಛೇರಿಗೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಬೆಂಬಲಿಗರ ಮುತ್ತಿಗೆ

ಮಂಡ್ಯ :- ಮದ್ದೂರು ತಾಲೂಕಿನ ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವಲ್ಲಿ ಹಾಗೂ ನಾಲೆಗಳಿಗೆ ನೀರು ಹರಿಸುವಲ್ಲಿ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲೆಯ ಶಾಸಕರು ಯಾವುದೇ ಕ್ರಮ ಕೈಗೊಳ್ಳದೆ ಕಾಲಹರಣ ಮಾಡುವ ಮೂಲಕ ರೈತ ವಿರೋಧಿ ಅನುಸರಿಸುತ್ತಿದ್ದಾರೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅಕ್ರೋಶ ವ್ಯಕ್ತಪಡಿಸಿದರು. ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು: ಗಂಡನ ಮೇಲೆ ಹೆಚ್ಚಿದ ಅನುಮಾನ! ಮದ್ದೂರು ಪಟ್ಟಣದ ಕಾವೇರಿ ನೀರಾವರಿ ನಿಗಮದ ಕಚೇರಿಗೆ ಶುಕ್ರವಾರ ರೈತರೊಂದಿಗೆ ಆಗಮಿಸಿ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ … Continue reading ವಿ.ಸಿ.ನಾಲೆ ಕೊನೆ ಭಾಗಕ್ಕೆ ನೀರು ಹರಿಸಲು ಮೀನಾಮೇಷ : ನೀರಾವರಿ ಕಛೇರಿಗೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಬೆಂಬಲಿಗರ ಮುತ್ತಿಗೆ