2ನೇ ಮದುವೆಗೆ ಸಜ್ಜಾದ ‘ಜೊತೆ ಜೊತೆಯಲಿ’ ಮೀರಾ: ಮೊದಲ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ ನಟಿ

ಝೀ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿದ್ದ ಜೊತೆ ಜೊತೆಯಲಿ ಧಾರವಾಹಿ ಮೂಲಕ ಖ್ಯಾತಿ ಗಳಿಸಿದ ಮಾನಸ ಮನೋಹರ್ ಅಭಿಮಾನಿಗಳಿಗೆ ಖುಷಿಯ ಸುದ್ದಿಯೊಂದನ್ನು ನೀಡಿದ್ದಾರೆ. ಇತ್ತೀಚೆಗಷ್ಟೇ ಮಾನಸ ಎಂಗೇಜ್ ಮೆಂಟ್ ಮಾಡಿಕೊಂಡಿದ್ದು ಅವುಗಳ ಫೋಟೋಗಳನ್ನು ಸೋಷಿಯಲ್  ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಂದ ಹಾಗೆ ಮಾನಸಾಗೆ ಇದು ಎರಡನೇ ಮದುವೆ. ಈ ಬಗ್ಗೆ ಸ್ವತಃ ನಟಿಯೇ ಸ್ಪಷ್ಟನೆ ನೀಡಿದ್ದಾರೆ. ಜೊತೆ ಜೊತೆಯಲಿ ಧಾರವಾಹಿಯಲ್ಲಿ ಮೀರಾ ಪಾತ್ರಕ್ಕೆ ಜೀವ ತುಂಬಿದ್ದ ಮನಸಾ ಮನೋಹರ್ ಆ ಬಳಿಕ ಸಾಕಷ್ಟು ಆಫರ್ ಗಳನ್ನು ಪಡೆದುಕೊಳ್ತಿದ್ದಾರೆ. ಈ … Continue reading 2ನೇ ಮದುವೆಗೆ ಸಜ್ಜಾದ ‘ಜೊತೆ ಜೊತೆಯಲಿ’ ಮೀರಾ: ಮೊದಲ ಮದುವೆ ಬಗ್ಗೆ ಸ್ಪಷ್ಟನೆ ನೀಡಿದ ನಟಿ