ಹಸುಗಳ ಕೆಚ್ಚಲು ಕೊಯ್ದವರನ್ನು ಎನ್ಕೌಂಟರ್ ಮಾಡಿ: ರೇಣುಕಾಚಾರ್ಯ!

ದಾವಣಗೆರೆ:- ಹಸುಗಳ ಕೆಚ್ಚಲು ಕೊಯ್ದವರನ್ನು ಎನ್ಕೌಂಟರ್ ಮಾಡಿ ಎಂದು ರೇಣುಕಾಚಾರ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ಡ ಪ್ರಕರಣ – ಓರ್ವ ಆರೋಪಿ ಅರೆಸ್ಟ್! ಈ ಸಂಬಂಧ ಮಾತನಾಡಿದ ಅವರು, ಪಕ್ಷಾತೀತವಾಗಿ ಈ ಪ್ರಕರಣವನ್ನು ಖಂಡಿಸಬೇಕು. ಹಸುಗಳನ್ನು ದೇವರು ಎಂದು ಸಮಾಜ ಪೂಜಿಸುತ್ತದೆ. ಮತಾಂಧರು ವಿಕೃತ ಮನಸ್ಸಿನಿಂದ ಈ ಕೃತ್ಯ ನಡೆಸಿ ಹಿಂದೂ ಧರ್ಮಕ್ಕೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಜಮೀರ್ ಅಹ್ಮದ್ ಕ್ಷೇತ್ರದಲ್ಲಿ ಇಂತಹ ದುರ್ಘಟನೆ ನಡೆದಿದೆ. ಈ ಕೃತ್ಯ ನಡೆಸಿದ್ದು ಭಯೋತ್ಪಾದಕ ಅಲ್ಪಸಂಖ್ಯಾತರು. … Continue reading ಹಸುಗಳ ಕೆಚ್ಚಲು ಕೊಯ್ದವರನ್ನು ಎನ್ಕೌಂಟರ್ ಮಾಡಿ: ರೇಣುಕಾಚಾರ್ಯ!