ಬೆಂಗಳೂರು: ಎತ್ತಿನಸಮಗ್ರ ಕುಡಿಯುವ ನೀರು ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳ ಅರಣ್ಯ ತೀರುವಳಿ ಹಾಗೂ ಭೂಸ್ವಾಧೀನ ಪ್ರಸ್ತಾವನೆಗಳಿಗೆ ಸಂಬಂಧಿಸಿದಂತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳ ಜತೆ ವಿಕಾಸಸೌಧದಲ್ಲಿ ಗುರುವಾರ ಸಭೆ ನಡೆಸಿದರು.
ನಿಮಗೆ ಗೊತ್ತೇ..? ಹುಣಸೆ ಹಣ್ಣಿನ ಹುಳಿಗಿದೆ ಸೌಂದರ್ಯವನ್ನು ದುಪ್ಪಟ್ಟು ಮಾಡುವ ಪವರ್.!
ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.