ಬೆಂಗಳೂರು: ಒಳ ಮೀಸಲಾತಿ ಕುರಿತು ಇಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಿದರು.
ಹೆಚ್ ಸಿ ಮಹದೇವಪ್ಪ ನವರ ಮನೆಯಲ್ಲಿ ನಡೆದ ಸಭೆಯಾಗಿದ್ದು ಕೆಹೆಚ್. ಮುನಿಯಪ್ಪ ನವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್ ಸಿ ಮಹದೇವಪ್ಪ, ರಾಜ್ಯ ಸಭಾ ಸದಸ್ಯರಾದ ಎಲ್ ಹನುಮಂತಯ್ಯ, ಮಾಜಿ ಸಚಿವರಾದ ಹೆಚ್, ಆಂಜನೇಯ,ಮಾಜಿ ಸಂಸದ ಚಂದ್ರಪ್ಪ,ಎಂಎಲ್ ಸಿ,ಸುದಾಮದಾಸ್,ತಿಮ್ಮಯ್ಯ ಉಪಸ್ಥಿತರಿದ್ದರು.