Hubballi: ಗಾಮನಗಟ್ಟಿ ಗ್ರಾಮದ ಸಮಸ್ಯೆಗಳ ಕುರಿತು ಸಭೆ!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಗಾಮನಗಟ್ಟಿ ಗ್ರಾಮದಲ್ಲಿನ ಸಮಸ್ಯೆಗಳ ಕುರಿತು ಸ್ಥಳೀಯರ ಜೊತೆಗೆಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ವಿಧಾನ ಸಭೆಯ ವಿರೋಧ ಪಕ್ಷದ ಉಪ ನಾಯಕರಾದ ಅರವಿಂದ ಬೆಲ್ಲದ ಸಭೆ ನಡೆಸಿ ಹಲವಾರು ಬೇಡಿಕೆ ಹಾಗೂ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಮಲಗೋ ಮುನ್ನ ರಾತ್ರಿ ಅಪ್ಪಿತಪ್ಪಿಯೂ ಈ ಕೆಲಸ ಮಾಡ್ಬೇಡಿ ! ಮಂಜುನಾಥ ನಗರದಲ್ಲಿನ ಗೃಹ ಕಚೇರಿಯಲ್ಲಿ ಗಾಮನಗಟ್ಟಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ವಿವಿಧ ವಿಷಯಗಳ … Continue reading Hubballi: ಗಾಮನಗಟ್ಟಿ ಗ್ರಾಮದ ಸಮಸ್ಯೆಗಳ ಕುರಿತು ಸಭೆ!