ಪಾಳು ಬಿದ್ದ ರೈತರಿಗಾಗಿ ನಿರ್ಮಿಸಿದ ಮೆಗಾ ಮಾರ್ಕೆಟ್: ಕೋಟಿ-ಕೋಟಿ ವ್ಯರ್ಥವಾಯ್ತಾ!?

ಹಾವೇರಿ:- ರಾಣೆಬೆನ್ನೂರು ಬಳಿಯಿರುವ ಮೆಗಾ ಮಾರುಕಟ್ಟೆ ಹಲವು ವರ್ಷಗಳಿಂದ ಬಳಕೆಯಾಗದೇ ಪಾಳು ಬಿದ್ದಿದೆ. ಕೋಟಿ ಕೋಟಿ ಖರ್ಚು ಮಾಡಿ ನಿರ್ಮಿಸಿದ ಮೆಗಾ ಮಾರ್ಕೆಟ್ ಈಗ ರೈತರ ಪಾಲಿಗೆ ಇದ್ದೂ ಇಲ್ಲದಂತಾಗಿದೆ. BBK11: ಬಿಗ್ ಬಾಸ್ ನಿಂದ ಹೊರ ಬಂದ ಬಳಿಕ ಧನರಾಜ್ ಆಚಾರ್ ಭಾವುಕ ಪೋಸ್ಟ್! 129 ಕೋಟಿ ಖರ್ಚು ಮಾಡಿ ನಿರ್ಮಿಸಿದ್ದ ಮಾರುಕಟ್ಟೆ ನಿರ್ವಹಣೆ ಕೊರತೆಯಿಂದ ಸೊರಗುತ್ತಿದೆ. ರಾಣೆಬೆನ್ನೂರಿನ ಮಾರುಕಟ್ಟೆಯಲ್ಲಿ ಉಂಟಾಗುತ್ತಿದ್ದ ದಟ್ಟಣೆ ಹಾಗೂ ಸುಸಜ್ಜಿತ ಮಾರುಕಟ್ಟೆಯ ಅಗತ್ಯತೆಯನ್ನು ಪೂರೈಸುವ ಉದ್ದೇಶದಿಂದ ಮೆಗಾ ಮಾರುಕಟ್ಟೆಯನ್ನು ನಿರ್ಮಿಸಲಾಗಿತ್ತು. … Continue reading ಪಾಳು ಬಿದ್ದ ರೈತರಿಗಾಗಿ ನಿರ್ಮಿಸಿದ ಮೆಗಾ ಮಾರ್ಕೆಟ್: ಕೋಟಿ-ಕೋಟಿ ವ್ಯರ್ಥವಾಯ್ತಾ!?