ಊಟಿಯಲ್ಲಿ 16 ಕೋಟಿ ಮೌಲ್ಯದ ಆಸ್ತಿ ಖರೀದಿಸಿದ ಮೆಗಾಸ್ಟಾರ್ ಚಿರಂಜೀವಿ

ಮೆಗಾಸ್ಟಾರ್ ಚಿರಂಜೀವಿ ಕಳೆದ 30 ವರ್ಷಗಳಿಂದಲೂ ತೆಲುಗು ಚಿತ್ರರಂಗದಲ್ಲಿ ಸ್ಟಾರ್ ನಟನಾಗಿ ಗುರುತಿಸಿಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಿರುವ ಚಿರಂಜೀವಿ ವಾಲ್ಟೇರ್ ವೀರಯ್ಯ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ವಿಶ್ವಂಭರ ಚಿತ್ರದೊಂದಿಗೆ  ಮತ್ತೆ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಅದೇ ವೇಳೆ ನಟ ತಮ್ಮ ಆದಾಯವನ್ನು ಹೂಡಿಕೆ ಮಾಡುತ್ತಿದ್ದಾರೆ. ರಿಯಲ್ ಎಸ್ಟೇಟ್‌ನಲ್ಲಿ ಗಣನೀಯ ಹೂಡಿಕೆಗಳನ್ನು ಮಾಡುತ್ತಿರುವ ಚಿರಂಜೀವಿ ಹೈದರಾಬಾದ್‌ನಲ್ಲಿರುವ ಅತ್ಯಂತ ದುಬಾರಿ ಆಸ್ತಿಗಳನ್ನು ಹೊಂದಿದ್ದಾರೆ. ಇದೀಗ ಊಟಿಯಲ್ಲಿ 5.5 ಎಕರೆಯ ಬರೋಬ್ಬರಿ 16 ಕೋಟಿ ಮೌಲ್ಯದ … Continue reading ಊಟಿಯಲ್ಲಿ 16 ಕೋಟಿ ಮೌಲ್ಯದ ಆಸ್ತಿ ಖರೀದಿಸಿದ ಮೆಗಾಸ್ಟಾರ್ ಚಿರಂಜೀವಿ