Megha Shetty: ಪ್ರಜ್ವಲ್ ದೇವರಾಜ್ ನಟನೆಯ ಹೊಸ ಸಿನಿಮಾದಲ್ಲಿ ಮೇಘಾ ಶೆಟ್ಟಿ..!

ಕನ್ನಡದ ಸಿನಿಮಾ ರಂಗದ ಪ್ರತಿಭಾವಂತ ನಟ ಪ್ರಜ್ವಲ್ ದೇವರಾಜ್ ನಟನೆಯ ಹೊಸ ಸಿನಿಮಾದಲ್ಲಿ ಮೇಘಾ ಶೆಟ್ಟಿ (Megha Shetty) ಕೂಡ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ.  ಮೊನ್ನೆಷ್ಟೇ ಈ ಸಿನಿಮಾದ ಮುಹೂರ್ತ ಸಮಾರಂಭ ನಡೆದಿದ್ದು, ಈ ಚಿತ್ರದಲ್ಲಿ ಶ್ರುತಿ ಹರಿಹರನ್ ಕೂಡ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾಜಲಕ್ಷ್ಮಿ ಎಂಟರ್ ಟೈನ್ಮೆಂಟ್  ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ ನಟಿಸುತ್ತಿರುವ ‘ಚೀತಾ’ (Cheeta) ಚಿತ್ರದ … Continue reading Megha Shetty: ಪ್ರಜ್ವಲ್ ದೇವರಾಜ್ ನಟನೆಯ ಹೊಸ ಸಿನಿಮಾದಲ್ಲಿ ಮೇಘಾ ಶೆಟ್ಟಿ..!