ಸದ್ದಿಲ್ಲದೆ ಪರಭಾಷೆಗೆ ಎಂಟ್ರಿ ಕೊಟ್ಟ ಮೇಘಾ ಶೆಟ್ಟಿ!

ಕಿರುತೆರೆಯಲ್ಲಿ ದಾಖಲೆ ಬರೆದ ಸೀರಿಯಲ್​ಗಳಲ್ಲಿ ಜೊತೆ ಜೊತೆಯಲಿ ಧಾರಾವಾಹಿ ಕೂಡ ಒಂದು. ಜೊತೆ ಜೊತೆಯಲ್ಲಿ ಖ್ಯಾತಿಯ ಮೇಘಾ ಶೆಟ್ಟಿ ಈಗ ಸ್ಯಾಂಡಲ್​ವುಡ್​ ಸ್ಟಾರ್​ ನಟಿಯಾಗಿ ಮಿಂಚುತ್ತಿದ್ದಾರೆ. ಆದ್ರೆ ಇದರ ಮಧ್ಯೆ ಅಭಿಮಾನಿಗಳಿಗೆ ಗುಡ್​ನ್ಯೂಸ್​ವೊಂದನ್ನು ಕೊಟ್ಟಿದ್ದಾರೆ. ನಿಮಗೂ ಈ ಅಭ್ಯಾಸ ಇದ್ಯಾ!? ಮೂತ್ರಕ್ಕೆ ಹೋಗಿ ಬಂದ ತಕ್ಷಣ ನೀರು ಕುಡಿತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ! ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಮೇಘಾ ಶೆಟ್ಟಿ, ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟಿವ್ ಆಗಿದ್ದಾರೆ. ಆಗಾಗ ಲೇಟೆಸ್ಟ್​ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ಮೇಘಾ … Continue reading ಸದ್ದಿಲ್ಲದೆ ಪರಭಾಷೆಗೆ ಎಂಟ್ರಿ ಕೊಟ್ಟ ಮೇಘಾ ಶೆಟ್ಟಿ!