ಬೆಳಗಾವಿಯಲ್ಲಿ ಎಂಇಎಸ್ ನಾಯಕರ ಹೈಡ್ರಾಮ ; ಹಲವರು ಪೊಲೀಸರ ವಶಕ್ಕೆ

ಬೆಳಗಾವಿ : ಚಳಿಗಾಲ ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ್ ನಡೆಸುತ್ತಿದ್ದ ಎಂಇಎಸ್ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ಸಂಭಾಜಿ ವೃತ್ತದಲ್ಲಿ ಎಂಇಎಸ್‌ ನಾಯಕರು ಭಾರೀ ಹೈಡ್ರಾಮವನ್ನೇ ನಡೆಸಿದ್ದಾರೆ. ಬೆಳಗಾವಿ ಕಾರವಾರ ನಿಪ್ಪಾಣಿ ಬೀದರ್ ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಲೇಬೇಕು ಎಂದು ನಾಡದ್ರೋಹಿ ಘೋಷಣೆ ಕೂಗುತ್ತಾ ಮಹಾ ಮೇಳಾವ್‌ ಗೆ ಮುಂದಾಗಿದ್ದ ಎಂಇಎಸ್‌ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂಇಎಸ್ ಮುಖಂಡ ಮನೋಹರ ಕಿಣೇಕರ, ಆರ್ ಎಂ. ಪಾಟೀಲ್, ಪ್ರಕಾಶ ಶಿರೋಲಕರ್, ಪ್ರಕಾಶ ಮರ್ಗಾಳೆ ಸೇರಿ 20ಕ್ಕೂ ಅಧಿಕ … Continue reading ಬೆಳಗಾವಿಯಲ್ಲಿ ಎಂಇಎಸ್ ನಾಯಕರ ಹೈಡ್ರಾಮ ; ಹಲವರು ಪೊಲೀಸರ ವಶಕ್ಕೆ