ಮೆಟಲ್ ಗ್ಯಾಸ್ ಬ್ಲಾಸ್ಟ್: ಇಬ್ಬರು ಕಾರ್ಮಿಕರು ಸಾವು.. ಮತ್ತೋರ್ವ ಗಂಭೀರ…!

ನೆಲಮಂಗಲ:- ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಗಾಯಗೊಂಡಿದ್ದ ಇಬ್ಬರು ಕಾರ್ಮಿಕರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್.. ಮೋದಿಗೆ ಸಿದ್ದು ಮತ್ತೊಮ್ಮೆ ಪತ್ರ… ಮ್ಯಾಟರ್ ಏನು!? ಅಶೋಕ್ ಕುಮಾರ್ (49) ಹಾಗೂ ಒಡಿಶಾ ಮೂಲದ ಮುಖೇಶ್ ಕುಮಾರ್(33) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಇನ್ನು ಘಟನೆಯಲ್ಲಿ ಸುಶೀಲ್ ಕುಮಾರ್ ಎಂಬುವವರಿಗೆ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆಸಲಾಗಿದೆ. ಮೇ.17ರಂದು ದಾಬಸ್‌ಪೇಟೆ ಎಸ್​ಕೆ ಸ್ಟೀಲ್ ಕಂಪನಿಯಲ್ಲಿ ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಮೂವರು … Continue reading ಮೆಟಲ್ ಗ್ಯಾಸ್ ಬ್ಲಾಸ್ಟ್: ಇಬ್ಬರು ಕಾರ್ಮಿಕರು ಸಾವು.. ಮತ್ತೋರ್ವ ಗಂಭೀರ…!