ಮೀಟೂ ಆರೋಪ: ನಟ ವಿಲಿನ್ ಪೌಲಿ ವಿರುದ್ಧ ರೇಪ್ ಕೇಸ್ ದಾಖಲು!

ಕೊಚ್ಚಿ:- ಬೆಂಗಳೂರು ಡೇಸ್ ಹೀರೋ ನಿವಿನ್ ಪೌಲಿ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ. Breaking News: ಬಿಜೆಪಿ ಮುಖಂಡ ಸುರೇಶ್ ಕುಮಾರ್‌ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು! ಸಿನೆಮಾದಲ್ಲಿ ಚಾನ್ಸ್ ಕೊಡಿಸುತ್ತೇನೆ ಎಂದು ನಂಬಿಸಿ ನನ್ನ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಎರ್ನಾಕುಳಂ ಜಿಲ್ಲೆಯ ನೇರ್ಯಮಂಗಲಂ ನಿವಾಸಿ ಯುವತಿ ಊನ್ನುಕ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಈ ಪ್ರಕರಣ ಎಸ್‌ಐಟಿಗೆ ವರ್ಗಾವಣೆಯಾಗಿದೆ. ಹೇಮಾ ಕಮಿಷನ್ ವರದಿ ಬಹಿರಂಗಗೊಂಡ ಬಳಿಕ ತನಿಖೆಗೆ ನೇಮಕಗೊಂಡ ವಿಶೇಷ ತನಿಖಾ ತಂಡ … Continue reading ಮೀಟೂ ಆರೋಪ: ನಟ ವಿಲಿನ್ ಪೌಲಿ ವಿರುದ್ಧ ರೇಪ್ ಕೇಸ್ ದಾಖಲು!