ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ: ಈ ದಿನದಂದು ನೇರಳೆ ಮಾರ್ಗದ ಸಂಚಾರದಲ್ಲಿ ವ್ಯತ್ಯಯ!

ಬೆಂಗಳೂರು:- ಮೆಟ್ರೋ ಪ್ರಯಾಣಿಕರು ಈ ಸುದ್ದಿ ಗಮನವಿಟ್ಟು ಕೇಳಿ. ಜನವರಿ 19 ರಂದು ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು BMRCL ಹೇಳಿದೆ. ಚಾಮರಾಜನಗರ: ಸರಣಿ ಅಕ್ರಮ ಸಿಡಿಮದ್ದು ಸ್ಫೋಟ: ಜಾನುವಾರುಗಳ ಸ್ಥಿತಿ ಗಂಭೀರ! ಜ.19ರ ಬೆಳಗ್ಗೆ 7 ಗಂಟೆಯಿಂದ 10ರವರೆಗೆ ಮೆಟ್ರೋ ಸೇವೆ ಇರಲ್ಲ. ನಾಡಪ್ರಭು ಕೆಂಪೇಗೌಡ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣ ನಡುವೆ 3 ಗಂಟೆ ಮೆಟ್ರೋ ಸೇವೆ ಇರಲ್ಲ ಎಂದು ತಿಳಿಸಲಾಗಿದೆ. ಬೆಂಗಳೂರು ಮೆಟ್ರೋ … Continue reading ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ: ಈ ದಿನದಂದು ನೇರಳೆ ಮಾರ್ಗದ ಸಂಚಾರದಲ್ಲಿ ವ್ಯತ್ಯಯ!